ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿದ್ಯಾರ್ಥಿ ನಿಲಯದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ವಿದ್ಯಾರ್ಥಿ ನಿಲಯದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು



 ಎಚ್.ಡಿ.ಕೋಟೆ: ಪಟ್ಟಣದ ಗಿರಿಜನ ವಿದ್ಯಾರ್ಥಿ ನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ತಾಲ್ಲೂಕಿನ ಮಾರನ ಹಾಡಿಯ ವಿದ್ಯಾರ್ಥಿ ಆಕಾಶ್ (17) ವರ್ಷ ವಿದ್ಯಾರ್ಥಿ ನಿಲಯದಲ್ಲಿ ನೇಣಿಗೆ ಶರಣಾಗಿದ್ದಾನೆ.


ಪಟ್ಟಣದ ಶ್ರೀ ಆದಿಚುಂಚನಗಿರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಜೇನುಕುರುಬ ಸಮುದಾಯದ ಮೃತ ಆಕಾಶ್ ತಂದೆ ತಾಯಿ ಓರ್ವ ಸಹೋದರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ


ಮೃತದೇಹವನ್ನು ಪಟ್ಟಣದ ಶವಗಾರದಲ್ಲಿ ಇರಿಸಲಾಗಿದೆ.


 ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0 تعليقات

إرسال تعليق

Post a Comment (0)

أحدث أقدم