الصفحة الرئيسيةಕರಾವಳಿ ಇಂದು ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ವೈ byharshitha -نوفمبر 08, 2022 0 ಉಡುಪಿ : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಅರ್ಪಿಸಿದ್ದಾರೆ.ಕೊಲ್ಲೂರಿಗೆ ಇಂದು ಭೇಟಿ ನೀಡಿರುವ ಅವರು ಪ್ರಾಂಗಣದಲ್ಲಿ ನಡೆದ ಮೂಕಾಂಬಿಕಾ ದೇವಿಯ ಉತ್ಸವದಲ್ಲಿ ಭಾಗಿಯಾದರು. ನಂತರ ದೇವರಿಗೆ ವಿಶೇಷ ಪೂಜೆಯೊಂದನ್ನು ನೆರವೇರಿಸಿದರು.
إرسال تعليق