ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾಂಗ್ರೆಸ್ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನ

ಕಾಂಗ್ರೆಸ್ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನ

 


ಬೆಂಗಳೂರು : ಕಾಂಗ್ರೆಸ್ ಮಾಜಿ ಶಾಸಕ ಶ್ರೀಶೈಲಪ್ಪ
ಬಿದರೂರು ಹೃದಯಾಘಾತದಿಂದ ನಿಧನರಾಗಿದ್ದಾರೆ.


ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಬಂದಿದ್ದ ಶ್ರೀಶೈಲಪ್ಪ ಬಿದರೂರು ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

0 Comments

Post a Comment

Post a Comment (0)

Previous Post Next Post