ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಈಶ್ವರಮಂಗಲ; ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಈಶ್ವರಮಂಗಲ; ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

 


ಪುತ್ತೂರು : ನವ ವಿವಾಹಿತೆ ಪತಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಪುತ್ತೂರು ತಾಲೂಕಿನ ಮಾಡ್ನೂರು ಗ್ರಾಮದ ಸಾಂತ್ಯ ಎಂಬಲ್ಲಿ ಶನಿವಾರ ನಡೆದಿರುವುದು ವರದಿಯಾಗಿದೆ.


ಸಾಂತ್ಯ ನಿವಾಸಿ ಜಯಪ್ರಕಾಶ್ ಎಂಬವರ ಪತ್ನಿ ವೈಶಾಲಿ (26) ಆತ್ಮಹತ್ಯೆ ಮಾಡಿಕೊಂಡವರು.


ಜಯಪ್ರಕಾಶ್‌ ಹಾಗೂ ವೈಶಾಲಿ ಮದುವೆ 7 ತಿಂಗಳ ಹಿಂದೆ ನಡೆದಿದ್ದು, ಶನಿವಾರ ಸಂಜೆ ವೈಶಾಲಿ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.


ಮೃತರ ತಾಯಿ ನೀಡಿರುವ ದೂರಿನಂತೆ ಸಂಪ್ಯ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


0 تعليقات

إرسال تعليق

Post a Comment (0)

أحدث أقدم