ಸುಳ್ಯ : ಐವರ್ನಾಡಿನಲ್ಲಿ ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿದ ಇವರು ವರ್ಗಾವಣೆಗೊಂಡು ಸುಬ್ರಹ್ಮಣ್ಯ ಗ್ರಾಮ ಪಂ. ನಲ್ಲಿ ಪಿಡಿಓ ಆಗಿ ಯು.ಡಿ.ಶೇಖರ್ ರವರು ಕರ್ತವ್ಯ ನಿರ್ವಹಿಸುತ್ತಿದ್ದರು.
ಆದರೆ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಳಿಗ್ಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಸುಳ್ಯದ ಕೆ.ವಿ.ಜಿ ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಫಲಿಸದೇ ನಿಧನ ಹೊಂದಿದರು.
ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
إرسال تعليق