ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ಜಮ್ಶೆಡ್ ಜೆ ಇರಾನಿ ನಿಧನ

ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ಜಮ್ಶೆಡ್ ಜೆ ಇರಾನಿ ನಿಧನ

 


ನವದೆಹಲಿ: ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ಹಾಗೂ ಇರಾನಿ ಟಾಟಾ ಸ್ಟೀಲ್​ ಸಂಸ್ಥೆಯ ನಿವೃತ್ತ ಮ್ಯಾನೇಜಿಂಗ್​ ಡೈರೆಕ್ಟರ್​ ಜಮ್ಶೆಡ್ ಜೆ ಇರಾನಿ ಅವರು 86 ವರ್ಷದವರಾಗಿದ್ದು, ಸೋಮವಾರ ತಡರಾತ್ರಿ ಜೆಮ್‌ಶೆಡ್‌ಪುರದಲ್ಲಿ ನಿಧನರಾಗಿದ್ದಾರೆ.

0 Comments

Post a Comment

Post a Comment (0)

Previous Post Next Post