ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸುರೇಶ್ ಕುಮಾರ್ ಅವರ ಫೇಸ್ ಬುಕ್ ಹ್ಯಾಕ್ ಮಾಡಿ ಹಣ ಕೇಳುತ್ತಿದ್ದ ಕಿಡಿಗೇಡಿಗಳು

ಸುರೇಶ್ ಕುಮಾರ್ ಅವರ ಫೇಸ್ ಬುಕ್ ಹ್ಯಾಕ್ ಮಾಡಿ ಹಣ ಕೇಳುತ್ತಿದ್ದ ಕಿಡಿಗೇಡಿಗಳು

 


ಬೆಂಗಳೂರು: ಸುರೇಶ್‌ ಕುಮಾರ್‌ ಅವರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಅಕೌಂಟ್ ತೆರೆದಿದ್ದಾರೆ. ಈ ವೇಳೆ ಫೇಸ್‌ ಬುಕ್‌ ನಲ್ಲಿ ಹಣ ಕೇಳುತ್ತಿದ್ದಾರೆ

ಈ ಬಗ್ಗೆ ಸ್ವತಃ ಸಚಿವರೇ ತನ್ನ ಫೇಸ್‍ಬುಕ್ ಖಾತೆಯಲ್ಲಿ ಸ್ಕ್ರೀನ್ ಶಾಟ್ ಹಾಕಿ ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ಹೆಸರಿನಲ್ಲಿ ಯಾರೋ ನಕಲಿ ಫೇಸ್ ಬುಕ್ ಅಕೌಂಟ್ ತೆಗೆದಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಈ ಕುರಿತು ಸೈಬರ್ ಪೊಲೀಸ್ ವಿಭಾಗಕ್ಕೆ ದೂರು ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ದಯವಿಟ್ಟು ನನ್ನ ಹೆಸರಿನಲ್ಲಿ ಯಾರಾದರೂ ಹಣ ಕೇಳಿದರೆ ತಾವ್ಯಾರೂ ಸ್ಪಂದಿಸಬಾರದೆಂದು ಮನವಿ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

0 تعليقات

إرسال تعليق

Post a Comment (0)

أحدث أقدم