ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಾಂತಾರ ಸಿನಿಮಾ ವೀಕ್ಷಣೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಾಂತಾರ ಸಿನಿಮಾ ವೀಕ್ಷಣೆ

 


ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಗುರುಡಾ ಮಾಲ್​ನಲ್ಲಿ ಕಾಂತಾರ ಸಿನಿಮಾವನ್ನು ವೀಕ್ಷಣೆ ಮಾಡಿದ್ದಾರೆ.


ಕಾಂತಾರ ಕನ್ನಡ ಚಿತ್ರರಂಗ ಅಲ್ಲದೇ ಭಾರತೀಯ ಸಿನಿಮಾ ರಂಗದಲ್ಲಿ ಸಂಚಲನ ಸೃಷ್ಟಿಸಿದ ಸಿನಿಮಾ. ಈ ಸಿನಿಮಾದ ಬಗ್ಗೆ ಟ್ವಿಟರ್ ಮಾಡಿದ ಸಚಿವೆ ಗೆ ರಿಷಭ್ ಶೆಟ್ಟಿ ಧನ್ಯವಾದ ಹೇಳಿದರು.


0 Comments

Post a Comment

Post a Comment (0)

Previous Post Next Post