ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಖ್ಯಾತ ಉದ್ಯಮಿ ವಿಕ್ರಮ್ ಎಸ್ ಕಿರ್ಲೋಸ್ಕರ್ ನಿಧನ

ಖ್ಯಾತ ಉದ್ಯಮಿ ವಿಕ್ರಮ್ ಎಸ್ ಕಿರ್ಲೋಸ್ಕರ್ ನಿಧನ

 


ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಉಪಾಧ್ಯಕ್ಷ ವಿಕ್ರಮ್ ಎಸ್ ಕಿರ್ಲೋಸ್ಕರ್ (64) ಹೃದಯಾಘಾತದಿಂದ ನಿಧನರಾಗಿದ್ದಾರೆ.


ವಿಕ್ರಮ್ ಅವರು ನಿನ್ನೆ ಬೆಳಗ್ಗೆ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದಿದ್ದರು.

ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ.



0 Comments

Post a Comment

Post a Comment (0)

Previous Post Next Post