ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಉಪಾಧ್ಯಕ್ಷ ವಿಕ್ರಮ್ ಎಸ್ ಕಿರ್ಲೋಸ್ಕರ್ (64) ಹೃದಯಾಘಾತದಿಂದ ನಿಧನರಾಗಿದ್ದಾರೆ.
ವಿಕ್ರಮ್ ಅವರು ನಿನ್ನೆ ಬೆಳಗ್ಗೆ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದಿದ್ದರು.
ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ.
إرسال تعليق