ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸ್ಯಾಂಡಲ್ ವುಡ್ ನಟ ಉಪೇಂದ್ರ ಆರೋಗ್ಯ ಸಮಸ್ಯೆ; ಆಸ್ಪತ್ರೆ ದಾಖಲು

ಸ್ಯಾಂಡಲ್ ವುಡ್ ನಟ ಉಪೇಂದ್ರ ಆರೋಗ್ಯ ಸಮಸ್ಯೆ; ಆಸ್ಪತ್ರೆ ದಾಖಲು

 


ಬೆಂಗಳೂರು: ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. 


ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಉಪೇಂದ್ರ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ನೆಲಮಂಗಲ ಬಳಿ ಇರುವ ಹರ್ಷ ಆಸ್ಪತ್ರೆಗೆ ಉಪೇಂದ್ರ ದಾಖಲಾಗಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.


ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.



0 تعليقات

إرسال تعليق

Post a Comment (0)

أحدث أقدم