ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಂದ್ರಗ್ರಹಣ ಹಿನ್ನೆಲೆ; ಇಂದು ಪಣೋಲಿಬೈಲಿನಲ್ಲಿ ಅಗೇಲು ಸೇವೆ ಇರುವುದಿಲ್ಲ

ಚಂದ್ರಗ್ರಹಣ ಹಿನ್ನೆಲೆ; ಇಂದು ಪಣೋಲಿಬೈಲಿನಲ್ಲಿ ಅಗೇಲು ಸೇವೆ ಇರುವುದಿಲ್ಲ

 


ಪಾಣೆಮಂಗಳೂರು: ಪಣೋಲಿಬೈಲು ಶ್ರೀ ಕಲ್ಲುರ್ಟಿ ದೇವಸ್ಥಾನ ದಲ್ಲಿ ದಿನಾಂಕ 8 ರಂದು ಮಂಗಳವಾರ ಚಂದ್ರಗ್ರಹಣದ ಹಿನ್ನೆಲೆ ಕ್ಷೇತ್ರದಲ್ಲಿ ಅಗೇಲು ಸೇವೆ ಇರುವುದಿಲ್ಲ. ಈ ಬಗ್ಗೆ ಮಾಹಿತಿ ತಿಳಿದು ಬಂದಿದೆ

0 تعليقات

إرسال تعليق

Post a Comment (0)

أحدث أقدم