ಧಾರವಾಡ: ಅರಣ್ಯಾಧಿಕಾರಿ ಶ್ರೀ ಅಜೀತ್ ಶಾನಬಾಗ್ ಅವರು ನಿನ್ನೆ ತಮ್ಮ ಸ್ವಗೃಹದಲ್ಲಿ ಆಯತಪ್ಪಿ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆಯೊಂದು ನಡೆದಿದೆ.
ನಗರದ ಶ್ರೀಪಾದ ನಗರದಲ್ಲಿರುವ ಅವರ ಮನೆಯ ಅಂಗಳದಲ್ಲಿರುವ ಬಾವಿಯ ಸುತ್ತ ಬೆಳೆದಿರುವ ಕಸ ಸ್ವಚ್ಛಗೊಳಿಸುವಾಗ ಆಯತಪ್ಪಿ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
إرسال تعليق