ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿಟ್ಲ; ವಿವಾಹಿತ ಮಹಿಳೆ ನಾಪತ್ತೆ

ವಿಟ್ಲ; ವಿವಾಹಿತ ಮಹಿಳೆ ನಾಪತ್ತೆ

 


ವಿಟ್ಲ :  ವಿವಾಹಿತ ಮಹಿಳೆ ಅ.29 ರಿಂದ ನಾಪತ್ತೆಯಾಗಿದ್ದಾರೆ ಎಂದು ಆಕೆಯ ಮನೆಯವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.


ವಿಟ್ಲಪಟ್ನೂರು ಗ್ರಾಮದ ಕಡಂಬು ನಿವಾಸಿ ಕವಿತಾ (29) ಕಾಣೆಯಾದವರು. ಕೆಲಸ ಮುಗಿಸಿ, ಸಂಜೆ ತಾಯಿ ಮನೆಗೆ ಹೋಗುತ್ತೇನೆಂದು ಬೆಳಗ್ಗೆ ಮನೆಯಲ್ಲಿ ಹೇಳಿದ್ದರು.

ಆದರೆ ಆಕೆ ತಾಯಿ ಮನೆಗೂ ಹೋಗದೆ ಕಾಣೆಯಾಗಿದ್ದಾರೆ. ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು, ಎಲ್ಲೆಡೆ ಹುಡುಕಾಡಿದರೂ ಕವಿತಾ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

0 Comments

Post a Comment

Post a Comment (0)

Previous Post Next Post