ಚಾಮರಾಜನಗರ : ಭಾರತೀಯ ಕ್ರಿಕೆಟ್ ನಲ್ಲೂ ಮೀಸಲಾತಿ ಜಾರಿಯಾಗಬೇಕು ಎಂದು ನಟ ಚೇತನ್ ಆಗ್ರಹಿಸಿದ್ದಾರೆ, ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಟ ಚೇತನ್ ಭಾರತೀಯ ಕ್ರಿಕೆಟ್ ನಲ್ಲಿ ಶೇ 70 ರಷ್ಟು ಆಟಗಾರರು ಮೇಲ್ಜಾತಿಯವರೇ ಇದ್ದಾರೆ, ಹಾಗಾಗಿ ಭಾರತೀಯ ಕ್ರಿಕೆಟ್ ನಲ್ಲೂ ಮೀಸಲಾತಿ ಜಾರಿಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಭಾರತೀಯ ಕ್ರಿಕೆಟ್ ಅತ್ಯಂತ ಶ್ರೀಮಂತವಾಗಿದ್ದು, ಪರಿಶಿಷ್ಟ ಹಾಗೂ ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ಕೊಟ್ಟರೆ ಉತ್ತಮ ಕ್ರಿಕೆಟ್ ತಂಡ ಕಟ್ಟಬಹುದು ಎಂದು ನಟ ಚೇತನ್ ಹೇಳಿದ್ದಾರೆ.
ಭಾರತೀಯ ಕ್ರಿಕೆಟ್ ನಲ್ಲೂ ಮೀಸಲಾತಿ ಜಾರಿಯಾಗಬೇಕು ಎಂದು ನಟ ಚೇತನ್ ಆಗ್ರಹಿಸಿದ್ದಾರೆ.
Post a Comment