ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿಕಲಚೇತನರಿಗೆ 5ಲಕ್ಷ ರೂವರೆಗೆ ವಿಶೇಷ ಆರೋಗ್ಯ ವಿಮೆ ಘೋಷಣೆ- ಸಿಎಂ ಬೊಮ್ಮಾಯಿ

ವಿಕಲಚೇತನರಿಗೆ 5ಲಕ್ಷ ರೂವರೆಗೆ ವಿಶೇಷ ಆರೋಗ್ಯ ವಿಮೆ ಘೋಷಣೆ- ಸಿಎಂ ಬೊಮ್ಮಾಯಿ

 


ಬೆಂಗಳೂರು: ರಾಜ್ಯದ ವಿಕಲಚೇತನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ವಿಶ್ವ ವಿಕಲಚೇತನರ ದಿನವಾದಂತ ಇಂದು, ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಶೇಷ ಆರೋಗ್ಯ ವಿಮೆಯನ್ನು ಘೋಷಣೆ ಮಾಡಿದ್ದಾರೆ.


 ಈ ಮೂಲಕ ವಿಕಲಚೇತನರಿಗೆ 5 ಲಕ್ಷ ರೂವರೆಗೆ ವಿಶೇಷ ವಿಮೆ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದಾರೆ.


ಇಂದು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಂತ ವಿಶ್ವ ವಿಕಲಚೇತನ ಕಾರ್ಯಕ್ರಮದಲ್ಲಿ ಭಾಗಿಯಾದಂತ ಅವರು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿಕಲಚೇತನರಿಗೆ ಪ್ರಶಸ್ತಿ ಪ್ರದಾನ ಮಾಡಿದರು.


ಈ ಬಳಿಕ ಮಾತನಾಡಿದಂತ ಅವರು, ವಿಕಲ ಚೇತನರ ಆರೋಗ್ಯಕ್ಕಾಗಿ ವಿಶೇಷ ಆರೋಗ್ಯ ವಿಮೆಯನ್ನು ಘೋಷಣೆ ಮಾಡಿದರು. ವಿಕಲಚೇತನರ ಆರೋಗ್ಯ ರಕ್ಷಣೆಗಾಗಿ 5 ಲಕ್ಷ ರೂ ವರೆಗೆ ವಿಶೇಷ ಆರೋಗ್ಯ ವಿಮೆ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.


0 Comments

Post a Comment

Post a Comment (0)

Previous Post Next Post