ಮಂಡ್ಯ: ರೈತರು ಕಬ್ಬಿನ ನಿಗದಿ ಬೆಲೆಗೆ ಆಗ್ರಹಿಸಿ ತಿಂಗಳಿನಿಂದಲೂ ಹೋರಾಟ ಮಾಡುತ್ತಲೇ ಬಂದಿದ್ದಾರೆ. ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹಿಸಿ ಕಳೆದ 52 ದಿನಗಳಿಂದ ರೈತ ಮುಖಂಡು ಪ್ರತಿಭಟನೆ ಮಾಡಿಕೊಂಡು ಬಂದಿದ್ದಾರೆ. ಆದರೂ ಇದುವರೆಗೂ ಕೂಡ ಸರ್ಕಾರ ರೈತರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ.
ಆದ್ದರಿಂದ ಇದೀಗ ಆಕ್ರೋಶಗೊಂಡ ರೈತ ಮುಖಂಡರು ಸಿಎಂ ಬಸವರಾಜ ಬೊಮ್ಮಾಯಿ ಪುತ್ಥಳಿಗೆ ರಕ್ತದಲ್ಲಿ ಅಭಿಷೇಕ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.
إرسال تعليق