ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅನುಭವ ಚಿತ್ರದ ಖ್ಯಾತಿಯ ನಟಿ ಅಭಿನಯ ಗೆ 2 ವರ್ಷ ಜೈಲು ಶಿಕ್ಷೆ ನೀಡಲು ಆದೇಶ

ಅನುಭವ ಚಿತ್ರದ ಖ್ಯಾತಿಯ ನಟಿ ಅಭಿನಯ ಗೆ 2 ವರ್ಷ ಜೈಲು ಶಿಕ್ಷೆ ನೀಡಲು ಆದೇಶ

 


ಬೆಂಗಳೂರು: 'ಅನುಭವʼ ಚಿತ್ರದ ಖ್ಯಾತಿಯ ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ನೀಡಿ ಆದೇಶವನ್ನು ಹೊರಡಿಸಿದೆ. 


ಹೈಕೋರ್ಟ್ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ತಿ ಅವರ ಏಕಸದಸ್ಯ ಪೀಠ ವರದಕ್ಷಿಣೆ ನೀಡುವಂತೆ ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಅರೋಪದಲ್ಲಿ ಈ ಆದೇಶವನ್ನು ಹೊರಡಿಸಿದೆ.


ನಟಿ ಅಭಿನಯ ಕನ್ನಡ ಚಿತ್ರರಂಗದ ನಟಿ ಮತ್ತು ಕಿರುತೆರೆ ನಟಿ.1983 ರಲ್ಲಿ ಕಾಶಿನಾಥರ ಸೂಪರ್ ಹಿಟ್ ಚಿತ್ರ`ಅನುಭವ'ದಿಂದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.


0 Comments

Post a Comment

Post a Comment (0)

Previous Post Next Post