ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ತುಮಕೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ- ಸಿಎಂ ಬೊಮ್ಮಾಯಿ

ತುಮಕೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ- ಸಿಎಂ ಬೊಮ್ಮಾಯಿ

 


ತುಮಕೂರು : ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.


ಇಂದು ಕುಣಿಗಲ್ ನಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದ್ದು, ತುಮಕೂರು ಜಿಲ್ಲೆಯ ಅಭಿವೃದ್ದಿ ದೃಷ್ಟಿ ಹಿನ್ನೆಲೆ ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುತ್ತದೆ ಎಂದು ಬೊಮ್ಮಾಯಿ ಹೇಳಿದರು.


0 تعليقات

إرسال تعليق

Post a Comment (0)

أحدث أقدم