ಮಂಗಳೂರು: ಮಂಗಳೂರು ರಾಮಕೃಷ್ಣ ಮಠದ ನಿಕಟಪೂರ್ವ ಅಧ್ಯಕ್ಷರಾದ ಪೂಜ್ಯ ಸ್ವಾಮಿ ಪೂರ್ಣಕಾಮಾನಂದಜಿ ಮಹಾರಾಜ್ ಇಂದು ಬೆಳಗ್ಗೆ (15-12-2022) ಮಹಾಸಮಾಧಿ ಹೊಂದಿದರು. 81 ವರ್ಷ ವಯಸ್ಸಾಗಿದ್ದ ಪೂಜ್ಯ ಸ್ವಾಮಿಜಿಯವರು, ಶ್ರೀಮಾತೆ ಶಾರದಾದೇವಿಯವರ ಜನ್ಮ ಜಯಂತಿಯಂದು, ಇಂದು ಬೆಳಗ್ಗೆ 6.15 ಕ್ಕೆ ಹೃದಯಾಘಾತದಿಂದಾಗಿ ಇಹಲೋಕ ತ್ಯಜಿಸಿದರು.
ಮಂಗಳೂರು ರಾಮಕೃಷ್ಣ ಮಠದಲ್ಲಿ ಮಧ್ಯಾಹ್ನ 3 ರಿಂದ 4 ಗಂಟೆಗಳ ವರೆಗೆ ಆಗಮಿಸುವ ಭಕ್ತರಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق