ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವು ಕೂಡ ಕಾರ್ಮಿಕರ ಕೂಲಿ, ಬೀಜ, ಗೊಬ್ಬರ, ಕೀಟನಾಶಕ, ಯಂತ್ರೋಪಕರಣ ದರದಲ್ಲಿ ಭಾರಿ ಏರಿಕೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ಕಷ್ಟಪಟ್ಟು ಬೆಳೆ ಬೆಳೆದರೂ ರೈತರಿಗೆ ಸಮರ್ಪಕವಾದ ಬೆಲೆ ಸಿಗುತ್ತಿಲ್ಲ.
ಇದೇ ಹೊತ್ತಲ್ಲಿ ಡಿಎಪಿ, ಯೂರಿಯಾ, ಪೊಟ್ಯಾಶಿಯಂ, ಎನ್.ಪಿ.ಕೆ. ಸೇರಿದಂತೆ ವಿವಿಧ ರೀತಿಯ ರಸಗೊಬ್ಬರಗಳ ದರ ಭಾರಿ ಏರಿಕೆ ಕಂಡಿದೆ.
Post a Comment