ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಸಗೊಬ್ಬರ ದರ ಭಾರಿ ಏರಿಕೆ

ರಸಗೊಬ್ಬರ ದರ ಭಾರಿ ಏರಿಕೆ

 


ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವು ಕೂಡ ಕಾರ್ಮಿಕರ ಕೂಲಿ, ಬೀಜ, ಗೊಬ್ಬರ, ಕೀಟನಾಶಕ, ಯಂತ್ರೋಪಕರಣ ದರದಲ್ಲಿ ಭಾರಿ ಏರಿಕೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ಕಷ್ಟಪಟ್ಟು ಬೆಳೆ ಬೆಳೆದರೂ ರೈತರಿಗೆ ಸಮರ್ಪಕವಾದ ಬೆಲೆ ಸಿಗುತ್ತಿಲ್ಲ.


ಇದೇ ಹೊತ್ತಲ್ಲಿ ಡಿಎಪಿ, ಯೂರಿಯಾ, ಪೊಟ್ಯಾಶಿಯಂ, ಎನ್.ಪಿ.ಕೆ. ಸೇರಿದಂತೆ ವಿವಿಧ ರೀತಿಯ ರಸಗೊಬ್ಬರಗಳ ದರ ಭಾರಿ ಏರಿಕೆ ಕಂಡಿದೆ.

0 تعليقات

إرسال تعليق

Post a Comment (0)

أحدث أقدم