ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪರ್ಲಿಕಜೆ ಅಂಗನವಾಡಿ ಕೇಂದ್ರದಲ್ಲಿ ಜೆಇ ಲಸಿಕೆ ಕಾರ್ಯಕ್ರಮ

ಪರ್ಲಿಕಜೆ ಅಂಗನವಾಡಿ ಕೇಂದ್ರದಲ್ಲಿ ಜೆಇ ಲಸಿಕೆ ಕಾರ್ಯಕ್ರಮ



ಸುಳ್ಯ: ತಾಲೂಕಿನ ಐವರ್ನಾಡು ಗ್ರಾಮದ ಪರ್ಲಿಕಜೆ ಮೆದುಳು ಜ್ವರವನ್ನು ತಡೆಗಟ್ಟುವ ನಿಟ್ಟಿನಲ್ಲಿ ಜೆಇ ಲಸಿಕಾ ಅಭಿಯಾನ ಕಾರ್ಯಕ್ರಮವು ಡಿಸೆಂಬರ್ 13 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ಗಂಟೆಯವರೆಗೆ ಪರ್ಲಿಕಜೆ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.

0 Comments

Post a Comment

Post a Comment (0)

Previous Post Next Post