ಸ್ಯಾಂಡಲ್‌ವುಡ್ ಬಿಗ್ ಬಾಸ್ ಕಿಚ್ಚ ಸುದೀಪ್ 'ವಿಕ್ರಾಂತ್ ರೋಣ' ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದು, ಹೊಸ ಸಿನಿಮಾವನ್ನು ಇನ್ನೂ ಘೋಷಣೆ ಮಾಡಿಲ್ಲ. ರಿಯಾಲಿಟಿ ಶೋ ಬಿಗ್ ಬಾಸ್ ನಿರೂಪಣೆಯಲ್ಲಿ ಬ್ಯುಸಿಯಾಗಿದೆ.
ಈ ಮಧ್ಯೆ ದೇವಸ್ಥಾನಗಳಿಗೂ ಭೇಟಿ ನೀಡುತ್ತಿದ್ದಾರೆ.
ಕಿಚ್ಚ ಸುದೀಪ್ ಇಂದು (ಡಿಸೆಂಬರ್ 4) ಮಂಗಳೂರಿನ ಸುಪ್ರಸಿದ್ಧ ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ಬಿಗ್ ಬಾಸ್ ಶೋ ಮುಗಿಸಿದ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ತೆರಳಿದ್ದ ಸುದೀಪ್ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದವನ್ನು ಪಡೆದಿದ್ದಾರೆ.
إرسال تعليق