ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಐವರ್ನಾಡು ದೇವಾಲಯದಲ್ಲಿ ಡಿ.26ಕ್ಕೆ ಸಾಮೂಹಿಕ ಸತ್ಯನಾರಾಯಣ ಪೂಜೆ ಸಭಾ ಕಾರ್ಯಕ್ರಮ

ಐವರ್ನಾಡು ದೇವಾಲಯದಲ್ಲಿ ಡಿ.26ಕ್ಕೆ ಸಾಮೂಹಿಕ ಸತ್ಯನಾರಾಯಣ ಪೂಜೆ ಸಭಾ ಕಾರ್ಯಕ್ರಮ




 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ( ರಿ) ಸುಳ್ಯ ಬೆಳ್ಳಾರೆ ವಲಯ ಇದರ ಮಾರ್ಗದರ್ಶನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಐವರ್ನಾಡು ಹಾಗೂ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಐವರ್ನಾಡು ಮತ್ತು ಪ್ರಗತಿಬಂಧು - ಸ್ವಸಹಾಯ ಸಂಘಗಳ ಒಕ್ಕೂಟ ಐವರ್ನಾಡು ,ಪಾಲೆಪ್ಪಾಡಿ, ದೇವರಕಾನ ಇವುಗಳ ಸಂಯುಕ್ತ ಆಶ್ರಯದ ಮಾಹಿತಿ ಮತ್ತು ಮಾರ್ಗದರ್ಶನದೊಂದಿಗೆ  15 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಭಾ ಕಾರ್ಯಕ್ರಮ ದಿನಾಂಕ 26-12-2022ನೇ ಸೋಮವಾರ ಸಮಯ ಪೂರ್ವಹ್ನ ಗಂಟೆ 8ಕ್ಕೆ ಸ್ಥಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನ ಐವರ್ನಾಡು ನಲ್ಲಿ ನಡೆಯಲಿದೆ. 

0 Comments

Post a Comment

Post a Comment (0)

Previous Post Next Post