ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಾರ್ಮಾಡಿ ಘಾಟಿಯಲ್ಲಿ ಟ್ರಾಕ್ಟರ್ ಪಲ್ಟಿಯಾಗಿ ಓರ್ವ ಸಾವು; ಮತ್ತೋರ್ವ ಗಂಭೀರ

ಚಾರ್ಮಾಡಿ ಘಾಟಿಯಲ್ಲಿ ಟ್ರಾಕ್ಟರ್ ಪಲ್ಟಿಯಾಗಿ ಓರ್ವ ಸಾವು; ಮತ್ತೋರ್ವ ಗಂಭೀರ

 


ಚಾರ್ಮಾಡಿ : ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮತ್ತೋರ್ವ ಗಂಭೀರ ಗಾಯಗಳಾಗಿವೆ.


ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ ಹೋಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಟರ್ ಟ್ಯಾಂಕರ್ ಪಲ್ಟಿಯಾಗಿದೆ.


ಅದರಲ್ಲಿದ್ದ ಜಾರ್ಖಂಡ್ ಮೂಲದ ಕಾರ್ಮಿಕ ದಿಬೋ ಶಂಕರ್ ನಾಯಕ್ (22) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮತ್ತೋರ್ವ ಕಾರ್ಮಿಕ ಗಂಭೀರ ಗಾಯಗೊಂಡಿದ್ದು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

0 تعليقات

إرسال تعليق

Post a Comment (0)

أحدث أقدم