ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪ್ರಧಾನಿ ಮೋದಿ ಅವರ ತಾಯಿಗೆ ಆರೋಗ್ಯ ಸಮಸ್ಯೆ; ಆಸ್ಪತ್ರೆ ದಾಖಲು

ಪ್ರಧಾನಿ ಮೋದಿ ಅವರ ತಾಯಿಗೆ ಆರೋಗ್ಯ ಸಮಸ್ಯೆ; ಆಸ್ಪತ್ರೆ ದಾಖಲು

 


ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಅಹಮದಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಮೋದಿ ಅವರ ತಾಯಿ ಹೀರಾಬೆನ್‌ ಅವರನ್ನು ದಾಖಲಿಸಲಾಗಿದ್ದು, ಅವರ ಆರೋಗ್ಯವನ್ನು ವಿಚಾರಿಸಲು ಮೋದಿ ಅವರು ಆಸ್ಪತ್ರೆಗೆ ತೆರಳಲಿದ್ದಾರೆ ಎಂದು ವರದಿ ತಿಳಿಸಿದೆ.

0 Comments

Post a Comment

Post a Comment (0)

Previous Post Next Post