ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಅಹಮದಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಮೋದಿ ಅವರ ತಾಯಿ ಹೀರಾಬೆನ್ ಅವರನ್ನು ದಾಖಲಿಸಲಾಗಿದ್ದು, ಅವರ ಆರೋಗ್ಯವನ್ನು ವಿಚಾರಿಸಲು ಮೋದಿ ಅವರು ಆಸ್ಪತ್ರೆಗೆ ತೆರಳಲಿದ್ದಾರೆ ಎಂದು ವರದಿ ತಿಳಿಸಿದೆ.
إرسال تعليق