ಬಂಟ್ವಾಳ : ಮನೆಯಲ್ಲಿ ಒಬ್ಬಂಟಿಯಾಗಿದ್ದ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಬಳಿಕ ಮನೆಯಲ್ಲಿದ್ದ ವಸ್ತುಗಳನ್ನು ದರೋಡೆ ಮಾಡಿರುವ ಘಟನೆಯೊಂದು ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಡೆಕಾನ ಎಂಬಲ್ಲಿ ಸಂಭವಿಸಿದೆ.
ಹಲ್ಲೆಗೊಂಡವರನ್ನು ಬರಿಮಾರು ಗ್ರಾಮದ ಕಡೆಕನ ನಿವಾಸಿ ರೋಹಿತ್ ಎಂಬವರ ಪತ್ನಿ ಪವಿತ್ರ ಎಂದು ಗುರುತಿಸಲಾಗಿದೆ.
ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
إرسال تعليق