ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಕಂಠಯ್ಯ ನಿಧನ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಕಂಠಯ್ಯ ನಿಧನ

 


ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಗಾಂಧಿವಾದಿ ಶ್ರೀಕಂಠಯ್ಯ ಅವರು ಮೃತಪಟ್ಟಿದ್ದಾರೆ.


ಗಾಂಧೀಜಿ ಅವರ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡಿದ್ದ ಶ್ರೀಕಂಠಯ್ಯ ಅವರು ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿರುವ 6ನೇ ಕ್ರಾಸ್‌ನಲ್ಲಿ ವಾಸವಿದ್ದರು.


ಶ್ರೀಕಂಠಯ್ಯರವರಿಗೆ 96 ವರ್ಷ ವಯಸ್ಸಾಗಿದ್ದು ಅನಾರೋಗ್ಯ ಕಾರಣದಿಂದ ನಿಧನರಾಗಿದ್ದಾರೆ.

0 Comments

Post a Comment

Post a Comment (0)

Previous Post Next Post