ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಗಾಂಧಿವಾದಿ ಶ್ರೀಕಂಠಯ್ಯ ಅವರು ಮೃತಪಟ್ಟಿದ್ದಾರೆ.
ಗಾಂಧೀಜಿ ಅವರ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡಿದ್ದ ಶ್ರೀಕಂಠಯ್ಯ ಅವರು ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿರುವ 6ನೇ ಕ್ರಾಸ್‌ನಲ್ಲಿ ವಾಸವಿದ್ದರು.
ಶ್ರೀಕಂಠಯ್ಯರವರಿಗೆ 96 ವರ್ಷ ವಯಸ್ಸಾಗಿದ್ದು ಅನಾರೋಗ್ಯ ಕಾರಣದಿಂದ ನಿಧನರಾಗಿದ್ದಾರೆ.
إرسال تعليق