ಸ್ಯಾಂಡಲ್‌ವುಡ್‌ನ ಸೂಪರ್‌ಸ್ಟಾರ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ.
ವೈವಾಹಿಕ ಜೀವನಕ್ಕೆ ಕಾಲಿಟ್ಟು ಇಂದಿಗೆ 6 ವರ್ಷಗಳಾಗಿವೆ.
6ನೇ ವಿವಾಹ ವಾರ್ಷಿಕೋತ್ಸವದ ಈ ಸಂದರ್ಭದಲ್ಲಿ ರಾಧಿಕಾ ಪಂಡಿತ್ ತನ್ನ ಇನ್‌ಸ್ಟಾಗ್ರಾಂ ಅಕೌಂಟ್‌ನಲ್ಲಿ ಕೆಲವು ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಹಾಗೇ ಪತಿ ರಾಕಿಂಗ್ ಸ್ಟಾರ್ ಯಶ್‌ಗೆ ಥ್ಯಾಂಕ್ಯೂ ಕೂಡ ಹೇಳಿದ್ದಾರೆ. ರಾಧಿಕಾ ಪಂಡಿತ್ ಹಾಗೂ ಯಶ್ ಜೊತೆಯಿರುವ ಈ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
Post a Comment