الصفحة الرئيسيةಸಿನಿಮಾ ಲೋಕ ಕುತ್ತಾರು ಕ್ಷೇತ್ರಕ್ಕೆ ಭೇಟಿ ನೀಡಿದ ಶಿವರಾಜ್ ಕುಮಾರ್ ಕುಟುಂಬ byharshitha -ديسمبر 10, 2022 0 ಮಂಗಳೂರು: ಕೊರಗಜ್ಜನ ಆದಿ ಸ್ಥಳ ಕುತ್ತಾರು ಕ್ಷೇತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ತಮ್ಮ ಕುಟುಂಬದವರೊಂದಿಗೆ ಭೇಟಿ ನೀಡಿದ್ದಾರೆ. ಕೊರಗಜ್ಜನ ಆದಿ ಸ್ಥಳ ಕುತ್ತಾರಿಗೆ ಶಿವರಾಜ್ ಕುಮಾರ್ ಅವರು ತಮ್ಮ ಪತ್ನಿ ಗೀತಾ ಮತ್ತು ಮಕ್ಕಳೊಂದಿಗೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ.
إرسال تعليق