ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾವು ; ಜ್ವರದಿಂದ 9ನೇ ತರಗತಿ ವಿದ್ಯಾರ್ಥಿನಿ ಮೃತ್ಯು

ಕಾವು ; ಜ್ವರದಿಂದ 9ನೇ ತರಗತಿ ವಿದ್ಯಾರ್ಥಿನಿ ಮೃತ್ಯು

 


ಪುತ್ತೂರು : ತಾಲೂಕಿನ ಮಾಡ್ನೂರು ಗ್ರಾಮದ ಕಾವು ಸಿಆರ್ ಸಿ ಕಾಲೋನಿ ತಮಿಳ್ ಸೆಲ್ವಿ ಇವರ ಮಗಳು ಅನುಶ್ರೀ ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ.


 ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಈಕೆ ಆಸ್ಪತ್ರೆಯಿಂದ ಔಷಧಿ ಪಡೆದಿದ್ದರು.


 ಆದರೆ ನಿನ್ನೆ ರಾತ್ರಿ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಪುತ್ತೂರು ಆಸ್ಪತ್ರೆಗೆ ಕರೆತರುವಾಗ ಬಾಲಕಿ ಮೃತಪಟ್ಟಿದ್ದಾಳೆ. 

0 Comments

Post a Comment

Post a Comment (0)

Previous Post Next Post