ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾಗೆ ಹೆಸರುವಾಸಿಯಾದ ಟಿವಿ ನಟ ಸುನೀಲ್ ಹೋಲ್ಕರ್ ಅವರು ತಮ್ಮ ನಲವತ್ತನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಲಿವರ್ ಸೋರಿಯಾಸಿಸ್ ನಿಂದ ಬಳಲುತ್ತಿದ್ದ ಸುನೀಲ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಸುನೀಲ್ ಅವರು ಕಳೆದ ಕೆಲವು ಸಮಯಗಳಿಂದ ಲಿವರ್ ಸೋರಿಯಾಸಿಸ್ ನಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನು ಕೂಡ ಪಡೆಯುತ್ತಿದ್ದರು. ಆದರೆ ದುರದೃಷ್ಟವಶಾತ್ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
إرسال تعليق