ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಿಧನ/ ಲಕ್ಷ್ಮೀ ಸುಬ್ರಹ್ಮಣ್ಯ ಭಟ್‌ ವಳಕ್ಕುಂಜ

ನಿಧನ/ ಲಕ್ಷ್ಮೀ ಸುಬ್ರಹ್ಮಣ್ಯ ಭಟ್‌ ವಳಕ್ಕುಂಜ


ಕಾಸರಗೋಡು: ಶ್ರೀಮತಿ ಲಕ್ಷ್ಮೀ ಸುಬ್ರಹ್ಮಣ್ಯ ಭಟ್ ವಳಕುಂಜ (81) ಇವರು ಇತ್ತೀಚೆಗೆ ನಿಧನರಾದರು. ಇವರು ರವಿಶಂಕರ್ ವಳಕ್ಕುಂಜ (ಹಾಸ್ಯಗಾರರು, ಶ್ರೀ ಕಟೀಲು ಮೇಳ) ಹಾಗೂ ಯಕ್ಷದೀಪ ಮಾಸಪತ್ರಿಕೆಯ ಸಂಪಾದಕ ಮನಮೋಹನ್ ವಳಕ್ಕುಂಜರನ್ನು ಅಗಲಿದ್ದಾರೆ. ಇವರಿಗೆ ಒಟ್ಟು ಐವರು ಗಂಡು ಹಾಗೂ 4 ಜನ ಹೆಣ್ಣು ಮಕ್ಕಳು. ಇವರು ಹಾಸ್ಯಗಾರ ದಿ. ನಯನಕುಮಾರರ ಸೋದರಿಯೂ ಆಗಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 Comments

Post a Comment

Post a Comment (0)

Previous Post Next Post