Homeನಿಧನ ಖ್ಯಾತ ನಟ ರವಿಕಿರಣ್ ಸಹೋದರ ಭಾಸ್ಕರ್ ನಿಧನ byharshitha -January 23, 2023 0 ಕನ್ನಡ ಕಿರುತೆರೆಯ ಖ್ಯಾತ ನಟ, ನಿರ್ದೇಶಕ ರವಿಕಿರಣ್ ಅವರ ಸಹೋದರ ಭಾಸ್ಕರ್ ನಿಧನರಾಗಿದ್ದಾರೆ. ಬದುಕು, ಸುಕನ್ಯಾ ಸೇರಿದಂತೆ ಹಲವು ಧಾರಾವಾಹಿಗಳನ್ನು ಭಾಸ್ಕರ್ ನಿರ್ಮಿಸಿದ್ದು, ರವಿಕಿರಣ್ ಬ್ಯಾನರ್ ನಲ್ಲಿ ಬರುತ್ತಿದ್ದ ಬಹುತೇಕ ಧಾರಾವಾಹಿಗಳಿಗೆ ಭಾಸ್ಕರ್ ನಿರ್ಮಾಪಕರಾಗಿರುತ್ತಿದ್ದರು.
Post a Comment