ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಖ್ಯಾತ ನಟ ರವಿಕಿರಣ್ ಸಹೋದರ ಭಾಸ್ಕರ್ ನಿಧನ

ಖ್ಯಾತ ನಟ ರವಿಕಿರಣ್ ಸಹೋದರ ಭಾಸ್ಕರ್ ನಿಧನ

 


ಕನ್ನಡ ಕಿರುತೆರೆಯ ಖ್ಯಾತ ನಟ, ನಿರ್ದೇಶಕ ರವಿಕಿರಣ್ ಅವರ ಸಹೋದರ ಭಾಸ್ಕರ್ ನಿಧನರಾಗಿದ್ದಾರೆ.

ಬದುಕು, ಸುಕನ್ಯಾ ಸೇರಿದಂತೆ ಹಲವು ಧಾರಾವಾಹಿಗಳನ್ನು ಭಾಸ್ಕರ್ ನಿರ್ಮಿಸಿದ್ದು, ರವಿಕಿರಣ್ ಬ್ಯಾನರ್ ನಲ್ಲಿ ಬರುತ್ತಿದ್ದ ಬಹುತೇಕ ಧಾರಾವಾಹಿಗಳಿಗೆ ಭಾಸ್ಕರ್ ನಿರ್ಮಾಪಕರಾಗಿರುತ್ತಿದ್ದರು.

0 تعليقات

إرسال تعليق

Post a Comment (0)

أحدث أقدم