ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಟ ದರ್ಶನ್ ಅವರ ಫಾರಂ ಹೌಸ್ ಗೆ ಅರಣ್ಯ ಅಧಿಕಾರಿಗಳು ದಾಳಿ

ನಟ ದರ್ಶನ್ ಅವರ ಫಾರಂ ಹೌಸ್ ಗೆ ಅರಣ್ಯ ಅಧಿಕಾರಿಗಳು ದಾಳಿ

 


ಮೈಸೂರು : ತಿ.ನರಸೀಪುರ ತಾಲ್ಲೂಕಿನ ನಟ ದರ್ಶನ ಅವರಿಗೆ ಸೇರಿದ ಫಾರಂ ಹೌಸ್‌ನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ನಾಲ್ಕು ಪಕ್ಷಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.


ಶುಕ್ರವಾರ ಸಂಜೆ 7 ಗಂಟೆಯ ಸಮಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪರವಾನಿಗಿ ಇಲ್ಲದೇ ಸಾಕಿದ್ದ ಶೆಡ್ಯೂಲ್ ಎರಡರಲ್ಲಿ ಬರುವ ಪಕ್ಷಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

0 Comments

Post a Comment

Post a Comment (0)

Previous Post Next Post