ಮೈಸೂರು : ತಿ.ನರಸೀಪುರ ತಾಲ್ಲೂಕಿನ ನಟ ದರ್ಶನ ಅವರಿಗೆ ಸೇರಿದ ಫಾರಂ ಹೌಸ್‌ನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ನಾಲ್ಕು ಪಕ್ಷಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶುಕ್ರವಾರ ಸಂಜೆ 7 ಗಂಟೆಯ ಸಮಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪರವಾನಿಗಿ ಇಲ್ಲದೇ ಸಾಕಿದ್ದ ಶೆಡ್ಯೂಲ್ ಎರಡರಲ್ಲಿ ಬರುವ ಪಕ್ಷಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.
إرسال تعليق