الصفحة الرئيسيةದೇಶ-ವಿದೇಶ ಭಾರತದ ಮಾಜಿ ಫುಟ್ಬಾಲ್ ಆಟಗಾರ ಶ್ಯಾಮಲ್ ಘೋಷ್ ನಿಧನ byharshitha -يناير 04, 2023 0 ನವದೆಹಲಿ: ಭಾರತದ ಮಾಜಿ ಫುಟ್ಬಾಲ್ ಆಟಗಾರ ಶ್ಯಾಮಲ್ ಘೋಷ್ ಅವರು ತಮ್ಮ 71ನೇ ವಯಸ್ಸಿನಲ್ಲಿ ಅನಾರೋಗ್ಯದಿಂದ ಮಂಗಳವಾರ ಕೋಲ್ಕತ್ತಾದಲ್ಲಿ ನಿಧನರಾದರು.ಇವರು 1970 ರ ದಶಕದಲ್ಲಿ ರಾಷ್ಟ್ರೀಯ ತಂಡದ ಪ್ರಮುಖ ಆಟಗಾರರಾಗಿದ್ದರು. ಮಾಜಿ ಆಟಗಾರನ ನಿಧನಕ್ಕೆ ಕ್ರೀಡಾಲೋಕ ಕಂಬನಿ ಮಿಡಿದಿದೆ.
إرسال تعليق