ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಆರತಕ್ಷತೆ ಕಾರ್ಯಕ್ರಮವನ್ನು ಖಾಸಗಿ ರೆಸಾರ್ಟ್ನಲ್ಲಿ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿತ್ತು.
ರೆಸಾರ್ಟ್ನ ಸ್ವಿಮ್ಮಿಂಗ್ ಫುಲ್ ಮಧ್ಯೆ ಕಲರ್ ಪುಲ್ ವೇದಿಕೆಯನ್ನು ಸಿದ್ಧಪಡಿಸಲಾಗಿತ್ತು. ಇಡೀ ರೆಸಾರ್ಟ್ ದೀಪಾಲಂಕಾರದಲ್ಲಿ ಕಂಗೊಳಿಸುತ್ತಿತ್ತು.
ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ರಿಸೆಪ್ಷನ್ಗೆ ಸ್ಯಾಂಡಲ್ವುಡ್ನ ನಟ-ನಟಿಯರು ಸೇರಿದಂತೆ ಅನೇಕ ರಾಜಕಾರಣಿಗಳು ಕೂಡ ಆಗಮಿಸಿದ್ದರು.
إرسال تعليق