ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಡಾ. ವಾಣಿಶ್ರೀ ಕಾಸರಗೋಡು ಅವರಿಗೆ 'ಗುರುಕುಲ ಕೀರ್ತಿ ಕಳಸ' ಪ್ರಶಸ್ತಿ

ಡಾ. ವಾಣಿಶ್ರೀ ಕಾಸರಗೋಡು ಅವರಿಗೆ 'ಗುರುಕುಲ ಕೀರ್ತಿ ಕಳಸ' ಪ್ರಶಸ್ತಿ


ಕಾಸರಗೋಡು: ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನ ಕೇಂದ್ರ ಸಮಿತಿಯ 2ನೇ ವರುಷದ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನವು ಬೆಂಗಳೂರಿನ ಮುದ್ದಿನಪಾಳ್ಯದ ಮುಖ್ಯರಸ್ತೆಯಲ್ಲಿರುವ ಸ್ಫೂರ್ತಿಧಾಮದಲ್ಲಿ ಜ 22ರ ಶನಿವಾರದಂದು ನಡೆಯಲಿದೆ. ಗುರುಕುಲ ಕಲಾ ಪ್ರತಿಷ್ಠಾನ ಕೇರಳ ಘಟಕದ ಅಧ್ಯಕ್ಷೆಯಾಗಿರುವ ಡಾ. ವಾಣಿಶ್ರೀ ಕಾಸರಗೋಡು ಅವರಿಗೆ "ಗುರುಕುಲ ಕೀರ್ತಿ ಕಳಸ" ಗೌರವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

0 Comments

Post a Comment

Post a Comment (0)

Previous Post Next Post