ಐವರ್ನಾಡು; ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ಪ್ರಬಂಧ ಸ್ಪರ್ಧೆಯಲ್ಲಿ ಪ್ರತೀಕ್ಷಾ. ಕೆ ದ್ವಿತೀಯ ಸ್ಥಾನ
…
Posts
…
Comments
…
Pageviews
ಉಪಯುಕ್ತ ನ್ಯೂಸ್- ಲೋಕಲ್ ಎಕ್ಸ್ಪ್ರೆಸ್
ಜಾಹೀರಾತು
ಐವರ್ನಾಡು; ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ಪ್ರಬಂಧ ಸ್ಪರ್ಧೆಯಲ್ಲಿ ಪ್ರತೀಕ್ಷಾ. ಕೆ ದ್ವಿತೀಯ ಸ್ಥಾನ
byharshitha-
0
ಸುಳ್ಯ : ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ವತಿಯಿಂದ ನಡೆದ ಜ್ಞಾನವಿಕಾಸ ಪುಸ್ತಕ ಆಧಾರಿತ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರತೀಕ್ಷಾ.ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಈಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐವರ್ನಾಡು ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ.
Post a Comment