ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಐವರ್ನಾಡು; ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ಪ್ರಬಂಧ ಸ್ಪರ್ಧೆಯಲ್ಲಿ ಪ್ರತೀಕ್ಷಾ. ಕೆ ದ್ವಿತೀಯ ಸ್ಥಾನ

ಐವರ್ನಾಡು; ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ಪ್ರಬಂಧ ಸ್ಪರ್ಧೆಯಲ್ಲಿ ಪ್ರತೀಕ್ಷಾ. ಕೆ ದ್ವಿತೀಯ ಸ್ಥಾನ

 


ಸುಳ್ಯ : ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ವತಿಯಿಂದ ನಡೆದ ಜ್ಞಾನವಿಕಾಸ ಪುಸ್ತಕ ಆಧಾರಿತ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರತೀಕ್ಷಾ.ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಈಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐವರ್ನಾಡು ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ.

0 تعليقات

إرسال تعليق

Post a Comment (0)

أحدث أقدم