ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರು; ಸ್ಯಾಂಡ್ ಆರ್ಟ್ ಹರೀಶ್ ಆಚಾರ್ಯ ಅವರ ಕೈಯಲ್ಲಿ ಮೂಡಿ ಬಂದ ಕಾಂತಾರ ಸಿನಿಮಾದ ಕೃತಿ

ಮಂಗಳೂರು; ಸ್ಯಾಂಡ್ ಆರ್ಟ್ ಹರೀಶ್ ಆಚಾರ್ಯ ಅವರ ಕೈಯಲ್ಲಿ ಮೂಡಿ ಬಂದ ಕಾಂತಾರ ಸಿನಿಮಾದ ಕೃತಿ

 


ಸ್ಟಾರ್ ಸುವರ್ಣದಲ್ಲಿ ಇಂದು ಸಂಜೆ 6 ಗಂಟೆಗೆ ಸುವರ್ಣ ವರ್ಲ್ಡ್ ಪ್ರೀಮಿಯರ್ ಮೂವಿ 'ಕಾಂತಾರ' ಪ್ರಸಾರವಾಗಿದೆ.


 ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ ರವರು ಅದ್ಭುತವಾದ ಮರಳುಶಿಲ್ಪ ಕೃತಿಯನ್ನು ರಚಿಸಿದ್ದಾರೆ.


ಮಂಗಳೂರಿನ ತಣ್ಣೀರುಬಾವಿ ಕಡಲ ತೀರದ ಮರಳುರಾಶಿಯಲ್ಲಿ ʼಕಾಂತಾರʼ ಸಿನಿಮಾ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುವುದರ ಹಿನ್ನಲೆ ಮೂಡಿದ ಕಲಾಕೃತಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. 


ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ ರವರು ಹೃದಯ ತುಂಬಿ ಈ ಕಲಾಕೃತಿ ರಚಿಸಿದ್ದಾರೆ. ಕನ್ನಡ ಕಿರುತೆರೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಿನಿಮಾವೊಂದಕ್ಕೆ ಈ ರೀತಿಯ ಪ್ರಚಾರ ದೊರಕಿತು.

0 تعليقات

إرسال تعليق

Post a Comment (0)

أحدث أقدم