ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮೈಸೂರು ವಿಶ್ವ ವಿದ್ಯಾನಿಲಯದ ರಾಜ್ಯ ಮಟ್ಟದ ಜಾನಪದ ಪ್ರಪಂಚ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ

ಮೈಸೂರು ವಿಶ್ವ ವಿದ್ಯಾನಿಲಯದ ರಾಜ್ಯ ಮಟ್ಟದ ಜಾನಪದ ಪ್ರಪಂಚ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ

 


ಮೈಸೂರು : ಕನ್ನಡ ಜಾನಪದ ಪರಿಷತ್ ಬೆಂಗಳೂರು ಹಾಗೂ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಲಲಿತ ಕಲಾ ಕಾಲೇಜಿನ ಸಭಾಂಗಣದಲ್ಲಿ ರಾಜ್ಯ ಮಟ್ಟದ ಜಾನಪದ ಪ್ರಪಂಚ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.


ಕಾರ್ಯಕ್ರಮವನ್ನು ಮಾಜಿ ಸಿಎಂ ಸಿದ್ದರಾಮಯ್ಯನವರು ಉದ್ಘಾಟಿಸಿ ಕಲಬುರಗಿ ತಾಲ್ಲೂಕಿನ ಹಡಗಿಲ್ ಹಾರುತಿ ಗ್ರಾಮದ ಹಿರಿಯ ಜಾನಪದ ಕಲಾವಿದೆ ತಾರಾಬಾಯಿ ಬಸಣ್ಣಾ ಬಿಳಾಲಕರ ಅವರು ಸೇರಿದಂತೆ ಮತ್ತಿತರರ ಕಲಾವಿದರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.


0 تعليقات

إرسال تعليق

Post a Comment (0)

أحدث أقدم