ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪ್ರಧಾನಿ ಮೋದಿ ಮತ್ತು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ದರ್ಗಾಕ್ಕೆ 'ಚಾದರ್' ಅರ್ಪಣೆ

ಪ್ರಧಾನಿ ಮೋದಿ ಮತ್ತು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ದರ್ಗಾಕ್ಕೆ 'ಚಾದರ್' ಅರ್ಪಣೆ

 


ನವದೆಹಲಿ: ಖ್ಯಾತ ಸೂಫಿ ಸಂತ ಖ್ವಾಜ ಮುಈನುದ್ದೀನ್ ಚಿಶ್ತಿ ಅವರ ಉರೂಸ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಅಜ್ಮೀರ್ ದರ್ಗಾಕ್ಕೆ 'ಚಾದರ್' ಅರ್ಪಿಸಿದರು.

0 Comments

Post a Comment

Post a Comment (0)

Previous Post Next Post