ಪುತ್ತೂರು: ಮನೆಯಂಗಳದಲ್ಲೇ ಯುವತಿಗೆ ಚೂರಿ ಇರಿದು ಆರೋಪಿ ಪರಾರಿಯಾದ ಘಟನೆ ತಾಲೂಕಿನ ಮುಂಡೂರಿನ ಕಂಪದಲ್ಲಿ ಜ.17 ರಂದು ನಡೆದಿದೆ.
ಚೂರಿ ಇರಿತದಲ್ಲಿ ಮೃತಪಟ್ಟ ಯುವತಿಯನ್ನು ಮುಂಡೂರಿನ ಕಂಪ ನಿವಾಸಿ ಗುರುವ ಅವರ ಪುತ್ರಿ ಜಯಶ್ರೀ (23 ವರ್ಷ) ಎಂದು ಗುರುತಿಸಲಾಗಿದೆ.
ಯುವತಿಯನ್ನು ಆಸ್ಪತ್ರೆಗೆ ದಾಖಲಿಸುವ ಮೊದಲೇ ಮೃತಪಟ್ಟಿದ್ದು, ಪುತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
Post a Comment