ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕರ್ನಾಟಕದ ಟ್ಯಾಬ್ಲೋಗೆ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪ್ರದರ್ಶನಕ್ಕೆ ಅವಕಾಶ

ಕರ್ನಾಟಕದ ಟ್ಯಾಬ್ಲೋಗೆ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪ್ರದರ್ಶನಕ್ಕೆ ಅವಕಾಶ

 


ವದೆಹಲಿ: ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ ನಿರಾಕರಿಸಿದ್ದರಿಂದಾಗಿ, ಕೇಂದ್ರ ಸರ್ಕಾರವು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗುವಂತೆ ಆಗಿತ್ತು. ಈ ಬಳಿಕ ಕರ್ನಾಟಕದ ಟ್ಯಾಬ್ಲೋಗೆ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡಲಾಗಿತ್ತು.

ಈಗ ಅಧಿಕೃತವಾಗಿ ಕೇಂದ್ರ ರಕ್ಷಣಾ ಸಚಿವಾಲಯದಿಂದ 23 ಟ್ಯಾಬ್ಲೋಗಳನ್ನು ಪ್ರದರ್ಶನ ಮಾಡುವುದಾಗಿ ಹೇಳಿದೆ.

ಈ ಬಗ್ಗೆ ಮಾಹಿತಿಯನ್ನು ಕೇಂದ್ರ ರಕ್ಷಣಾ ಸಚಿವಾಲಯದಿಂದ ಬಿಡುಗಡೆ ಮಾಡಲಾಗಿದೆ. ಜನವರಿ 26 ರಂದು ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಂದ 17 ಮತ್ತು ವಿವಿಧ ಸಚಿವಾಲಯಗಳು / ಇಲಾಖೆಗಳಿಂದ 6 ಸ್ತಬ್ಧಚಿತ್ರಗಳು ಪಥ ಸಂಚಲನದಲ್ಲಿ ಭಾಗಿಯಾಗಿ, ಪ್ರದರ್ಶನಗೊಳ್ಳಲಿದ್ದಾವೆ ಎಂದು ತಿಳಿಸಿದೆ.

0 تعليقات

إرسال تعليق

Post a Comment (0)

أحدث أقدم